KARNATAKA SCHOLARSHIP 2022-23 ONLINE APPLICATION | PRIZE MONEY FOR PUC, DEGREE & PG STUDENTS- Complete Detail in Kannada

DRx.Khanderay
KARNATAKA SCHOLARSHIP 2022-23 ONLINE APPLICATION | PRIZE MONEY FOR PUC, DEGREE & PG STUDENTS- Complete Detail in Kannada: ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಪ್ರಥಮ ಬಾರಿಗೆ ವಿವಿಧ ಕೋರ್ಸ್‌ಗಳಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.  ವಿವಿಧ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಮಾತ್ರ ಈ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕವಾಗಿದೆ.


ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ.  ಆನ್‌ಲೈನ್ ಅರ್ಜಿಗಳನ್ನು ಮಾತ್ರ ಸಲ್ಲಿಸಬೇಕು.  ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವಾಗ ಕಾಲೇಜಿನ ಹೆಸರು ಕಾಣೆಯಾಗಿದ್ದಲ್ಲಿ, ಇಲಾಖೆಯ ವೆಬ್‌ಸೈಟ್‌ನಲ್ಲಿ ಕಾಲೇಜಿನ ಹೆಸರನ್ನು ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ/ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡುವಂತೆ ಸೂಚಿಸಲಾಗಿದೆ.

ಕೋರ್ಸ್ ಅನುಸಾರ ಪ್ರೋತ್ಸಾಹಧನ ಮೊತ್ತ ಹೀಗಿದೆ :

ದ್ವಿತೀಯ ಪಿಯುಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೊಮ : 20,000

ಪದವಿ : 25,000

Full Notification Check Official Website 

ಯಾವುದೇ ಸ್ನಾತಕೋತ್ತರ ಪದವಿ : 30,000

ಅಗ್ರಿಕಲ್ಚರ್, ಇಂಜಿನಿಯರ್, ವೆಟರಿನರಿ, ಮೆಡಿಷನ್‌: 35,000

ಅರ್ಜಿ ಸಲ್ಲಿಕೆ: Online Application Link Given Below 

ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ https://sw.kar.nic.in/index.aspx ಆನ್‌ಲೈನ್‌ಗೆ ಭೇಟಿ ನೀಡಬಹುದು.
• Apply Online Application Link Given Below 
• ಅಗತ್ಯವಿರುವ ದಾಖಲೆಗಳಾದ ಮಾರ್ಕ್ ಶೀಟ್, ಪಾಸ್ ಪ್ರಮಾಣಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಫೋಟೋ ಮತ್ತು ಇತರ ಅಗತ್ಯ ದಾಖಲೆಗಳನ್ನು ಅಲ್ಲಿ ಅಪ್‌ಲೋಡ್ ಮಾಡಬೇಕು.  ಅರ್ಜಿಯನ್ನು ಅಕ್ಟೋಬರ್ 31, 2022 ರೊಳಗೆ ಸಲ್ಲಿಸಬಹುದು

ಆನ್‌ಲೈನ್ ಅರ್ಜಿ ಸಲ್ಲಿಸುವ ಲಿಂಕ್ - ಕೆಳಗೆ ನೀಡಲಾಗಿದೆ..!!
Official website: Click Here

To Top